ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಿಂತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರಿಗೆ ಗಂಭೀರ ಗಾಯ

ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ‌ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.

‘      
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ‌ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ‌ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ‌.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!