ಜನ ಮನದ ನಾಡಿ ಮಿಡಿತ

Advertisement

* ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ*

ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗು 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ ರವರು ಶ್ರೀಯುತ ಕೃಷ್ಣ ಪ್ರಸಾದ್ ಮತ್ತು ಸೌಮ್ಯ ರವರ ಪುತ್ರನಾಗಿದ್ದು ದೇವಿಪ್ರಸಾದ್ ರವರ ಶಿಷ್ಯರಾಗಿರುತ್ತಾರೆ.ರಿಶೋನ್ ಲಸ್ರಾದೋ ರವರು ಶ್ರೀಯುತ ರೋಶನ್ ಲಾಸ್ತಾದೋ ಮತ್ತು ಸುಶಾಂತಿ ರವರ ಪುತ್ರನಾಗಿದ್ದು ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್.ಎನ್ ರವರ ಶಿಶ್ಯರಾಗಿರುತ್ತಾರೆ.ಶಾಲೆಯ ದೈಹಿಕ ಶಿಕ್ಷಕರಾದ ಹರೀಶ್ ಹಾಗೂ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಆಗ್ನೆಸ್ ಬಿ.ಎಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!