ಜನ ಮನದ ನಾಡಿ ಮಿಡಿತ

Advertisement

ಹಾಡುಹಗಲೇ ಕಾರಿನಲ್ಲಿ ಕಾಮದಾಟ; ರೆಡ್ ಹ್ಯಾಂಡಾಗಿ ಜನರ ಕೈಗೆ ಸಿಕ್ಕಿಬಿದ್ದ ಜೋಡಿ

ಹಾಡುಹಗಲೇ ಜೋಡಿಯೊಂದು ಕಾರಿನಲ್ಲಿ ಕಾಮದಾಟದಲ್ಲಿ ತೊಡಗಿದ್ದ ಘಟನೆ ಉಡುಪಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಇಂದು ನಡೆದಿದೆ.


ಕಾರಿನ ಗಾಜಿಗೆ ಪರದೆ ಅಳವಡಿಸಿ ಕಾರಿನ ಒಳಗೆ ಕುಲ್ಲಂಕುಲ್ಲಾ ಆಟದಲ್ಲಿ ಜೋಡಿ ತೊಡಗಿತ್ತು. ಕಾರು ಅಲ್ಲಾಡುತ್ತಿರುವುದರಿಂದ ಸಂಶಯಗೊಂಡ ಜನರು, ಕಾರನ್ನು ಪರಿಶೀಲನೆ ನಡೆಸಿದ್ದಾರೆ‌. ಆಗ ಕಾರಿನ ಒಳಗಡೆ ಜೋಡಿ ಪತ್ತೆಯಾಗಿದೆ. ಈ ವೇಳೆ ಜೋಡಿ ಜನರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದೆ. ನಗರದ ಮಧ್ಯಭಾಗದಲ್ಲಿ ಅನೈತಿಕ ಚಟುಚಟಿಕೆ ನಡೆಸಿದ್ದಕ್ಕೆ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ‌. ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!