ಜನ ಮನದ ನಾಡಿ ಮಿಡಿತ

Advertisement

ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ

ಬೆಂಗಳೂರಿನಲ್ಲಿ‌ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.

ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್,ದಿಲೀಪ್,ರೋಹಿತ್ S N,ನಿಖಿಲ್ K T,ನಿವೇದಿತಾ,ರೋಶಿನಿ ತರಬೇತಿಯನ್ನ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!