ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರ್ ಅವರು ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಕುಮಾರ್ ಪುತ್ತಿಲ, ಅಪ್ಪಯ್ಯ ಮಣಿಯನಿ, ಚಂದ್ರಶೇಖರ ಬಪ್ಪಳಿಗೆ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ,ವಿದ್ಯಾ ಗೌರಿ, ಜಯಶ್ರೀ ಶೆಟ್ಟಿ, ಸುಂದರ್ ಪೂಜಾರಿ ಬಡವು,ಬಿಜೆಪಿ ನಗರಸಭೆ ಸದಸ್ಯರು ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.



