ಜನ ಮನದ ನಾಡಿ ಮಿಡಿತ

Advertisement

ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾಗುತ್ತದೆ…. ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ

ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ  ಹಾಜಬ್ಬ ಹೇಳಿದರು.

 

ಅವರು ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ಇಲ್ಲಿ “ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ” ಎಂಬ ವಿನೂತನ ಕಾರ್ಯಕ್ರಮದಲ್ಲಿ . ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದದ್ದು ಶಿಕ್ಷಣದಿಂದ ಮಾತ್ರವೇ ಎಲ್ಲಾ ರೀತಿಯ ಬೆಳವಣಿಗೆಯನ್ನು ಹೊಂದಲು ಸಾಧ್ಯ ಈ ಪ್ರಕಾರವಾಗಿ ಸರ್ಕಾರಿ ಶಾಲೆಗಳ ಕೆಲಸವು ಮಾದರಿಯಾಗಿದೆ ಹಾಗೂ
ಸೇವಾ ನಿರತರಾಗಿ ತೊಡಗಿಕೊಂಡಿರುವ ಶಿಕ್ಷಕ ವರ್ಗವು ಇದಕ್ಕೆ ಉತ್ತಮ ಉದಾಹರಣೆ ಅಲ್ಲದೆ ಸಾರ್ವಜನಿಕವಾಗಿ ವಿದ್ಯಾ ಆಸಕ್ತ ಮಹನೀಯರು ನೀಡುವ ಕೊಡುಗೆಗಳು ಒಂದು ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತವೆ ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಹಾಗೂ ಅದಕ್ಕೆ ಪೂರಕವಾದ ವಾತಾವರಣವನ್ನು ಕೊಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷೆ ಜೇಸಿಂತ ಡಿಸೋಜ, ರಾಜ್ಯ ಮಟ್ಟದ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮಾ ಪಿ ಜಿ , ಚಂದ್ರಿಕಾ ವೆಜಿಟೇಬಲ್ ಮೆಲ್ಕಾರ್ ಇದರ ಮಾಲಕ ಮಹಮ್ಮದ್ ಶರೀಫ್, ಸಹೋದರ ಮಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!