ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಪತ್ರಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪೌಲ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪೌಲ್ಸ್ ಬೆಂಜಮಿನ್ ಅವರು ನಿಧನ ಹೊಂದಿದ್ದಾರೆ. ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದು ಮಂಗಳೂರಿನ ನ್ಯೂಸ್ ವೆಬ್‌ಸೈಟ್ ಗಳಲ್ಲಿ ಮತ್ತು ಪತ್ರಿಕೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಬಳಿಕ ಹೊಸ ದಿಲ್ಲಿಗೆ ಹಾಗೂ ಇತ್ತೀಚೆಗೆ ಬೆಂಗಳೂರಿನ ಸೈಂಟ್ ಪಾವ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾಗಿ ಸೇರ್ಪಡೆ ಗೊಂಡಿದ್ದರು. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!