ಜನ ಮನದ ನಾಡಿ ಮಿಡಿತ

Advertisement

ಹುಟ್ಟೂರಿನ ಗಣೇಶೋತ್ಸವದಲ್ಲಿ ಪಾಲ್ಗೊಂಡ ನಟ ರಕ್ಷಿತ್ ಶೆಟ್ಟಿ; ವಿಡಿಯೋಗೆ ಮೆಚ್ಚುಗೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ ರಕ್ಷಿತ್ ಶೆಟ್ಟಿ ಕುಕ್ಕಿಕಟ್ಟೆಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ ತಮ್ಮ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.  ತವರೂರಿನ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಕ್ಷಿತ್ ಶೆಟ್ಟಿ ಅಲೆವೂರು ಭಾಗದಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ತಮ್ಮ ಮೂಲ ಮನೆಯ ದೈವದ ಆರಾಧನೆಯಲ್ಲೂ ಭಾಗವಹಿಸಿದ್ದರು. ಕಟ್ಟೆ ಗಣಪತಿ ಸನ್ನಿಧಾನ ಅಲೆವೂರು‌ ಭಾಗದ ಪ್ರಸಿದ್ಧ ತಾಣವಾಗಿದ್ದು, ಕಳೆದ ಐದು ದಿನಗಳಿಂದ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಸ್ಥಳೀಯರು ಗಣೇಶೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆಯುತ್ತಾರೆ.

 

ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ.! – Guarantee News

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!