ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಿಂದೂ ಯುವ ಸೇನೆ ಅಧ್ಯಕ್ಷರಾಗಿ ವಿನೋದ್ ಸಾಲ್ಯಾನ್ ಬೆಳ್ಳಾಯರು ಆಯ್ಕೆ

ಮುಲ್ಕಿ: ಮುಲ್ಕಿ ಹಿಂದೂ ಯುವ ಸೇನೆಯ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಅಧ್ಯಕ್ಷರಾಗಿ ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು ಆಯ್ಕೆಯಾಗಿದ್ದಾರೆ.


ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ನಿತಿನ್ ದೇವಾಡಿಗ, ಕೋಶಾಧಿಕಾರಿಯಾಗಿ ಅಶ್ವಥ್ ಕೊಲಕಾಡಿ, ಉಪಾಧ್ಯಕ್ಷರಾಗಿ ಗಿರೀಶ್ ಸಾಲ್ಯಾನ್, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಕರ್ಕೇರ, ಜೀವನ್ ಪೂಜಾರಿ ಕೋಲ್ನಾಡು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್ ,ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ , ಡಾ. ಹರೀಶ್ಚಂದ್ರ ಸಾಲ್ಯಾನ್, ಉದ್ಯಮಿ ವಾಸು ಪೂಜಾರಿ ಚಿತ್ರಾಪು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ,
ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!