ಜನ ಮನದ ನಾಡಿ ಮಿಡಿತ

Advertisement

ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ಪ್ರಸಾದ ತಯಾರು..!

ಪ್ರಪಂಚದಾದ್ಯ0ತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ.

ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್‌ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸಿದ್ದಾರೆ.ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸಿದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಕುಮಾರ ಪಂಪವೆಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!