ಜನ ಮನದ ನಾಡಿ ಮಿಡಿತ

Advertisement

17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಸಮೃದ್ಧಿ ಎ ಶೆಟ್ಟಿ ಪ್ರಥಮ; ರಾಜ್ಯಮಟ್ಟಕ್ಕೆ ಆಯ್ಕೆ

ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿನ ವಿದ್ಯಾರ್ಥಿನಿ ಸಮೃದ್ಧಿ ಎ ಶೆಟ್ಟಿ ಇವರು ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯವರು, ಮಂಗಳ ಜ್ಯೋತಿ ಸಮಗ್ರ ಪ್ರೌಢಶಾಲೆ ವಾಮಂಜೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈಕೆ ಮೂರು ವರ್ಷ ನಿರಂತರವಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಒಂದು ವರ್ಷ ರಾಷ್ಟ್ರಮಟ್ಟಕ್ಕೂ ಆಯ್ಕೆಯಾಗಿರುವ ಕಟೀಲಿನ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾಳೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!