ಜನ ಮನದ ನಾಡಿ ಮಿಡಿತ

Advertisement

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ

ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್‌ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.

 

ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್‌ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್‌ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!