ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಆಯ್ಕೆ

ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.

 


ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ‌ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!