ಜನ ಮನದ ನಾಡಿ ಮಿಡಿತ

Advertisement

ಗಾಂಧಿ ಜಯಂತಿ ದಿನದಂದು ಸುಭಾಷಿತನಗರದಲ್ಲಿ ಸ್ವಚ್ಛತಾ ಅಭಿಯಾನ

 

ಸುರತ್ಕಲ್ :ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು.
ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!