ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ನೇಣಿಗೆ ಕೊರಳೊಡ್ಡಿದ ಯುವಕ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ೨೦ ವರ್ಷದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.
ಪಾರಿಸ್‌ (20) ಆತ್ಮಹತ್ಯೆಗೆ ಶರಣಾದ ಯುವಕ, ಪಾರಿಸ್ ತನ್ನ ಮನೆಯಲ್ಲಿ ನೇಣಿಗೆ ಹಾಕಿಕೊಂಡು ಆತ್ಮಹತ್ಯೆಗೆ
ಶರಣಾಗಿದ್ದಾನೆ. ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‌ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!