ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ: ಪೊಲೀಸ್ ಕಮಿಷನರ್ ಅನುಪಮ್​ ಅಗರ್​ ವಾಲ್ ಭೇಟಿ…!

ಮಂಗಳೂರು ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ: ಕೂಳೂರು ಸೇತುವೆ ಬಳಿ ಕಾರು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್​ ಅಗರ್​ ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಮ್ತಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲ್ಯೂ ಕಾರ್ ಚಲಾಯಿಸಿಕೊಂಡು ಬಂದಿದ್ದು ಕುಳೂರು ಸೇತುವೆ ಬಳಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮುಮ್ತಾಜ್ ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!