ಜನ ಮನದ ನಾಡಿ ಮಿಡಿತ

Advertisement

ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

ಕರ್ನಾಟಕದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.

ಪಕ್ಷ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಿಸಿದ್ದಾರೆ. ಹಾಗೆಯೇ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ.ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರಿಗೆ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹೊಣೆ ವಹಿಸಲಾಗಿದೆ.
ನಮ್ಮ ನೂತನ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ! ಕರ್ನಾಟಕದ ಜನರ ಪ್ರೀತಿಯನ್ನು ಗಳಿಸಿದ ನಿಸ್ವಾರ್ಥ,ಬದ್ಧತೆಯ ವ್ಯಕ್ತಿ. ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡ .ಬಿ.ಟಿ.ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡರಿಗೂ ಅಭಿನಂದನೆಗಳು ! ಎಂದು ಪೃಥ್ವಿ ರೆಡ್ಡಿ ಅವರು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!