ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 12.5 ಲಕ್ಷ ರೂ. ಗೆದ್ದ ಕಾರ್ಕಳ ಮೂಲದ ಡಾ. ಶ್ರೀಶ್ ಶೆಟ್ಟಿ

ಉಡುಪಿ: ಕೌನ್‌ ಬನೇಗಾ ಕರೋಡ್‌ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.

 


ಅ. 10 ಮತ್ತು 11 ರಂದು ಸೋನಿ ಟಿವಿಯಲ್ಲಿ ಅವರ ಸಂಚಿಕೆ ಪ್ರಸಾರಗೊಂಡಿದೆ. ಶ್ರೀಶ್ ಸತೀಶ್ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜನರಲ್ ಕೆ.ಎಂ. ಕಾರ್ಯಪ್ಪ, ವಿಜಯ ತೆಂಡೂಲ್ಕರ್‌, ಪಂ. ಭೀಮಸೇನ್‌ ಜೋಷಿ ಹಾಗೂ ರಾಜ್‌ ಕಪೂರ್‌ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟತೆ ಇರದೇ ಇದ್ದುದರಿಂದ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರಿವಲ್ಲಿ ಶೆಟ್ಟಿ ಮತ್ತು ಸುರತ್ಕಲ್‌ ದೇವಿ ನಿಲಯ ಸತೀಶ್‌ ಶೆಟ್ಟಿಯವರ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ ನಲ್ಲಿ ನೆಲೆಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!