ಜನ ಮನದ ನಾಡಿ ಮಿಡಿತ

Advertisement

ಮರಕ್ಕೆ ಸ್ಕೂಟರ್ ಡಿಕ್ಕಿ : ಸವಾರ ಸಾವು..!

ಮಾಡೂರು: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.


ಮಾಡೂರು ನಿವಾಸಿ ನಾಗೇಶ್(51) ಮೃತರು.ಮೃತರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!