ಜನ ಮನದ ನಾಡಿ ಮಿಡಿತ

Advertisement

ಪೆಟ್ರೋಲ್ ಸ್ಕೂಟರ್ ಬೆಂಕಿಗಾಹುತಿ…!!

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.


ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!