ಜನ ಮನದ ನಾಡಿ ಮಿಡಿತ

Advertisement

ಜುಲೈ 14ರಂದು ಉಡುಪಿ ಜಿಲ್ಲೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಕೇಂದ್ರವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಜುಲೈ 14ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ. ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ ಜಿಲ್ಲಾಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!