ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರು ಹಾಗೂ ಡೊಂಬಿವಲಿ ಬಂಟ್ಸ್ ರಿಜಿನ್ ನ ಕಾರ್ಯಧ್ಯಕ್ಷರಾದ ಆನಂದ್ ಶೆಟ್ಟಿ ಎಕ್ಕಾರು ಇವರನ್ನು, ಎಕ್ಕಾರು ಬಂಟರ ಸಂಘದ ವಾರ್ಷಿಕ ಸಭೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಸಂಸದ ಬ್ರಿಜೇಶ್ ಚೌಟ, ಅಜಿತ್ ಕುಮಾರ್ ರೈ ಮಾಲಾಡಿ, ರತ್ನಾಕರ್ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಐಕಳ ಗಣೇಶ್ ಶೆಟ್ಟಿ, ವಸಂತ್ ಶೆಟ್ಟಿ, ದೇವೀಚರಣ್ ಶೆಟ್ಟಿ, ಶ್ರೀ ರವಿರಾಜ್ ಶೆಟ್ಟಿ, ನಿತೇಶ್ ಶೆಟ್ಟಿ ಎಕ್ಕಾರು ಮತ್ತು ಇನ್ನಿತರರು ಉಪಸ್ಥಿತರಿದ್ದರು.



