ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ : ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ ನಿಧನ

ಬಂಟ್ವಾಳ ; ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ (70) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು.

ಗೊಳ್ತಮಜಲ್ ರಹ್ಮಾನಿಯಾ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಕಲ್ಲಡ್ಕ ಕೇಂದ್ರ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!