ಜನ ಮನದ ನಾಡಿ ಮಿಡಿತ

Advertisement

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಿಗೆ ಗೌರವಾರ್ಪಣೆ

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಇರುವೈಲ್ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕೃಷಿ ಕ್ಷೇತ್ರದ ಸಾಧಕ ಫರ್ನಾಂಡಿಸ್, ಬಿಲ್ಲವ ಸೇವಾ ಸಂಘ ಉರ್ವ ಅಶೋಕನಗರ, ಬಿಲ್ಲವ ಸೇವಾ ಸಂಘ ಬಳಂಜ, ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್‌ ಪಾಣಾಜೆ ಸದಸ್ಯರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅಭಿವೃದ್ಧಿ ಸಮಿತಿ‌ ಸದಸ್ಯ ಡಾ.ಬಿ.ಜಿ.ಸುವರ್ಣ ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!