ಜನ ಮನದ ನಾಡಿ ಮಿಡಿತ

Advertisement

ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಮಾರಣಾಂತಿಕ ಹಲ್ಲೆ…!

ಬಂಟ್ವಾಳ: ಪ್ರೀತಿಸುವ ಯುವತಿಯನ್ನು ಬೇಟಿ ಮಾಡಲು ಬಂದ ಯುವಕನಿಗೆ ಸ್ಥಳೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು ಹಲ್ಲೆ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮಹಮ್ಮದ್ ಮುಸ್ತಾಫ ಎಂಬಾತನಿಗೆ ಸ್ಥಳೀಯ ನಿವಾಸಿಗಳಾದ ಮಹಮ್ಮದ್ ಸಫ್ವಾನ್, ಮಹಮ್ಮದ್ ರಿಜ್ವಾನ್, ಇರ್ಫಾನ್, ಶಾಕೀರ್, ಅನಿಶ್,ನಾಸೀರ್ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವಕನನ್ನು ಕಂಬವೊಂದಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಸಿದ ಬಳಿಕ ರಕ್ತ ಸೋರುವ ವಿಡಿಯೋ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!