ಜನ ಮನದ ನಾಡಿ ಮಿಡಿತ

Advertisement

ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ  ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ..!!

ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ  ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.


ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ ಸಾಹಿತ್ಯಗಳು. ಇದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯ ರಾಗಿದ್ದ ಅವರು ಕೆಲ ಕಾಲ ಶಿಕ್ಷಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!