ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘಗಳಿಗೆ ಈ ವರ್ಷದಿಂದ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇAದ್ರಕುಮಾರ್ ತಿಳಿಸಿದ್ದಾರೆ.
ಇವರು ಮಂಗಳೂರಿನಲ್ಲಿ ನ.16ರಂದು ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮದ ಸುದ್ದಿಗೋಷ್ಠಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನ ಕಚೇರಿಯಲ್ಲಿ ನಡೆಸಿ ಮಾತನಾಡಿದ್ರು.

ಸಹಕಾರ ಮಾಣಿಕ್ಯ ಪ್ರಶಸ್ತಿ, ಐದು ಗ್ರಾಂ ಚಿನ್ನ ಮತ್ತು ಹತ್ತು ಸಾವಿರ ರೂಪಾಯಿ ನಗದು ಹೊಂದಿರುತ್ತದೆ ಎಂದ್ರು.



