ಜನ ಮನದ ನಾಡಿ ಮಿಡಿತ

Advertisement

ಪರ್ಕಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!

ಉಡುಪಿ: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಸೋಮವಾರ ಸಂಜೆ ನಡೆದಿದೆ.


ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ ತರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಣಿಪಾಲದಿಂದ ಪರ್ಕಳದ ಕಡೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಇದರಿಂದ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಗಾಯಗಳಾಗಿವೆ ತಿಳಿದುಬಂದಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!