ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್..!

ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅದರಲ್ಲಿ ಸಿಲುಕಿಕೊಂಡ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಸಂಜೆ 4.15ರ ಬಳಿಕ ಸುಮಾರು ಅರ್ಧ ಗಂಟೆ ವಾಹನಗಳು ನಿಂತಲ್ಲೆ ಇವೆ. ಕೆಲ ಬಸ್ಸುಗಳು ಶಂಭೂರು ದಾಸಕೋಡಿ ಮಾರ್ಗದಲ್ಲಿ ಸಂಚರಿಸಿವೆ.


ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸುತ್ತಿದ್ದು , ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮಾಮೂಲಿಯಾಗಿದೆ.
‌ಕೆಲವು ಕಡೆಗಳಲ್ಲಿ ವಾಹನಗಳು ಏಕಮುಖ ಸಂಚಾರವಾದರೆ ಇನ್ನು ಕೆಲವು ಕಡೆಗಳಲ್ಲಿ ದ್ವಿಪಥವಾಗಿದೆಯಾದರೂ ಅಲಲ್ಲಿ ಕಾಮಗಾರಿಯ ಘನಗಾತ್ರದ ವಾಹನಗಳಿಂದ ಸಂಚಾರಕ್ಕೆ ಕೆಲವೊಮ್ಮೆ ಅಡಚಣೆ ಉಂಟಾಗುತ್ತಿದೆ.
ಇನ್ನು ಕೆಲವು ಕಡೆಗಳಲ್ಲಿ ವಾಹನಗಳು ಕೆಟ್ಟು ನಿಂತಾಗ ಕೂಡ ಇಂತಹುದೇ ಸಮಸ್ಯೆಗಳು ಕಾಡುತ್ತಿದೆ.ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಸಮಸ್ಯೆ ತಪ್ಪಿದ್ದಲ್ಲ..

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!