ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ..!

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.


ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್ , ಪ್ರೇಮಾನಂದ ಶೆಟ್ಟಿ , ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ರಾಜ್ಯ ಒಬಿಸಿ ಮೋರ್ಛ ಕಾರ್ಯದರ್ಶಿ ಆರ್.ಸಿ.ನಾರಾಯಣ್ , ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ , ಜಿಲ್ಲಾ ಕಾರ್ಯದರ್ಶಿ ವಿಧ್ಯಾ ಗೌರಿ , ನಗರ ಸಭೆ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ , ಉಪಾಧ್ಯಕ್ಷ ಬಾಲಚಂದ್ರ , ಎರಡು ಮಂಡಲಗಳ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು , ಪ್ರಶಾಂತ್ ನೆಕ್ಕಿಲಾಡಿ , ಅನಿಲ್ ತೆಂಕಿಲ , ನಾಗೇಶ್ ಪ್ರಭು ಸೇರಿದಂತೆ ಹಿರಿಯ ಪ್ರಮುಖರು , ಎರಡು ಮಂಡಲಗಳ ಪದಾಧಿಕಾರಿಗಳು , ನಿಕಟಪೂರ್ವ ಪದಾಧಿಕಾರಿಗಳು , ವಿವಿಧ ಮೋರ್ಛಗಳ ಪದಾಧಿಕಾರಿಗಳು , ಮಹಾಶಕ್ತಿಕೇಂದ್ರ ಅಧ್ಯಕ್ಷ , ಕಾರ್ಯದರ್ಶಿಗಳು , ಕಾರ್ಯಕರ್ತರು ಭಾಗವಹಿಸಿದ್ದರು. ನಗರ ಮಂಡಲದ ಪ್ರ.ಕಾರ್ಯದರ್ಶಿ ಅನಿಲ್ ತೆಂಕಿಲ ಸ್ವಾಗತಿಸಿ , ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಉಮೇಶ್ ಕೋಡಿಬೈಲು ವಂದಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!