ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಶಶಾಂಕ್ ಆತ್ಮಹತ್ಯೆ..!

ಮೂಡುಬಿದಿರೆ : ಇಲ್ಲಿನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯವಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

 

 

ಹೊಸೂರು ಮೂಲದ ರವಿಕುಮಾರ್ ಎಂಬವರ ಮಗ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಶಶಾಂಕ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆತ್ಮಹತ್ಯೆಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದನೆನ್ನಲಾಗಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!