ಜನ ಮನದ ನಾಡಿ ಮಿಡಿತ

Advertisement

ಡಿ.7 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ

ಬಂಟ್ವಾಳ: ರಾಜ್ಯದಲ್ಲಿ ಗುರುತಿಸಲ್ಪಟ್ಟ ಕಲ್ಲಡ್ಕ ಕ್ರೀಡೋತ್ಸವಕ್ಕೆ ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸಲಿದ್ದಾರೆ ಎಂದು ಅಧಿಕೃತವಾಗಿ ಶಾಲೆಯ ಮಾಹಿತಿ ಪ್ರಕಟಿಸಿದೆ.


ಡಿ.7 ರಂದು ಸಂಜೆ5.30 ರಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ 2024 ರ ಕಾರ್ಯಕ್ರಮ ನಡೆಯಲಿದೆ.
ಅಡ್ವಾಣಿ ಸಹಿತ ಕೇಂದ್ರದ ಅನೇಕ ಸಚಿವರು ಸಂಸದರು ,ರಾಜ್ಯದ ಮುಖ್ಯಮಂತ್ರಿ ಸಹಿತ ಅನೇಜ ಶಾಸಕ ಸಚಿರುಗಳು ಇಲ್ಲಿನ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಹಬ್ಬಾಸ್ ಎಂದು ಹೇಳಿದ್ದಾರೆ.
ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ,ಹಿರಿಯರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸುತ್ತಾರೆ ಎಂಬುದು ಖಚಿತವಾಗಿದೆ.
ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮುಂದಾಳತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮ ಪ್ರಸಿದ್ದಿಯನ್ನು ಪಡೆದಿದೆ..

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!