ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ಬಿರುಸಿನ ಮತದಾನ

ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ಗ್ರಾ.ಪಂ.ಗಳಲ್ಲಿ ತೆರವಾದ 11 ಸ್ಥಾನಗಳಿಗೆ ನ. 23ರಂದು  ಬಿರುಸಿನ ಮತದಾನ ನಡೆಯುತ್ತಿದೆ.

ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಅತ್ಯಂತ ಶಾಂತಿಯುತವಾಗಿ‌ ನಡೆಯುತ್ತಿದೆ.

ಶಾಂತಿಯುತ ಮತದಾನದ ದೃಷ್ಟಿಯಿಂದ ಮತದಾನ ನಡೆಯುವ ಬೂತ್ ಗಳ ಸುತ್ತ ಹೆಚ್ಚುವರಿ ಪೋಲೀಸ್ ತಂಡ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಲ್ ಪೋಲೀಸ್ ಇನ್ಸ್ ಪೆಕ್ಟರ್ ಸಹಿತ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಪೋಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!