ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಪಚುನಾವಣೆಯಲ್ಲಿ ಭರ್ಜರಿ ಗೆಲುವು; ಕಾಂಗ್ರೆಸ್‌ನಿಂದ ವಿಜಯೋತ್ಸವ

ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.


ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಭಟ್ಟರು.ಈ ವೇಳೆ ಮಾತನಾಡಿದ ಮುಖಂಡ ರಮೇಶ್ ಕಾಂಚನ್, ರಾಜ್ಯದಲ್ಲಿ ಉಪಚುನಾವಣೆ ಸಂದರ್ಭ ಬಿಜೆಪಿ ಎಲ್ಲ ರೀತಿಯ ಅಪಪ್ರಚಾರವನ್ನು ನಡೆಸಿತು. ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಅಪ ಪ್ರಚಾರ ನಡೆಸಿದರೂ ಕೂಡ ರಾಜ್ಯದ ಜನ ತಕ್ಕ ಉತ್ತರ ನೀಡಿದ್ದಾರೆ.ರಾಜ್ಯ ಸರಕಾರಕ್ಕೆ ಮತದಾರರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಅಪಪ್ರಚಾರಕ್ಕೆ ಜಾಗ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮತದಾರರು ನೀಡಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!