ಜನ ಮನದ ನಾಡಿ ಮಿಡಿತ

Advertisement

ರಂಗ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ

ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಗೌರವಾಧ್ಯಕ್ಷ ವಿಶ್ವನಾಥ್ ಶೆಣೆೈ, ಶಾರದಾ ಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು,
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ನ ಸದಸ್ಯ ವೈಕುಂಠ ಹೇರಳೆ, ಪ್ರತಿಷ್ಠಾನದ ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!