ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾದ ಕಾರು..!!

ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾದ ಘಟನೆ  ನಡೆದಿದೆ.

 

ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರು ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.ಕುಕ್ಕೆ ಸುಬ್ರಹ್ಮಣ್ಯಕ್ಕೆ ದತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!