ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾ.ಪಂ ಉಪ ಚುನಾವಣೆ:ಕಾಂಗ್ರೆಸ್‌ ಬೆಂಬಲಿತ ವಿನಯ ಕುಮಾ‌ರ್ ಗೆಲುವು

ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾ‌ರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಅರಿಯಡ್ಕ ಗ್ರಾ.ಪಂನ ಮಾಡೂರು 2ನೇ ವಾರ್ಡ್‌ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಕುಮಾರ್ 433 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಎ.ಕೆ ಮಾಡೂರು ಮತ 289 ಪಡೆದುಕೊಂಡಿದ್ದಾರೆ. 10 ಮತ ತಿರಸ್ಕೃತಗೊಂಡಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!