ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ತಾಲ್ಲೂಕು ಕೆದಂಬಾಡಿ ಗ್ರಾ.ಪಂ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಮೆಲ್ವಿನ್ ಮೋಂತೆರೋ ಗೆಲುವು

ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

 

ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತೆರೋ 272 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ.

ಕಳೆದ ಚುನಾವಣೆಯಲ್ಲಿ ಪಂಚಾಯತ್ ನ ಒಟ್ಟು 10 ಸ್ಥಾನಗಳಲ್ಲಿ 7 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ 1 ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಒಂದು ಸ್ಥಾನ ಹೆಚ್ಚಿಸಿಕೊಂಡಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!