ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಮನೆಗೆ ಸಿಡಿಲು ಬಡಿದು ವಿದ್ಯುತ್‌ ಉಪಕರಣಗಳಿಗೆ ಹಾನಿ

ಉಡುಪಿ: ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.


ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.


ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!