ಬಾAಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಜ್ಯೋತಿ ವೃತ್ತದಿಂದ ಕ್ಲಾಕ್ ಟವರ್ ತನಕ ಬೃಹತ್ ಮೆರವಣಿಗೆ ಸಾಗಿದ್ದು, ಪ್ರತಿಭಟನೆ ಮೆರವಣಿಗೆಯಲ್ಲಿ, ಧಾರ್ಮಿಕ ಮುಖಂಡರು, ರಾಜಕೀಯ ನಾಯಕರು, ಸ್ವಾಮೀಜಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಸಮಾಜದ ಭಾಂದವರು ಭಾಗಿಯಾಗಿದ್ದಾರೆ.



