ಜನ ಮನದ ನಾಡಿ ಮಿಡಿತ

Advertisement

ಪಂಜಾಬ್ ಡಿಸಿಎಂ ಕೊಲೆಗೆ ಯತ್ನ, ಆರೋಪಿಯನ್ನು ಸೆರೆ ಹಿಡಿದ ಸಾರ್ವಜನಿಕರು

ಪಂಜಾಬ್ ಡಿಸಿಎಂ ಕೊಲೆಗೆ ಯತ್ನ, ಆರೋಪಿಯನ್ನು ಸೆರೆ ಹಿಡಿದ ಸಾರ್ವಜನಿಕರು


ಅಮೃತಸರ: ಪಂಜಾಬ್ ನ ಪ್ರಸಿದ್ಧ ಕ್ಷೇತ್ರ ಅಮೃತಸರದ ಗೋಲ್ಡನ್ ಟೆಂಪಲ್ ನಲ್ಲಿ ಕಾವಲು ಸೇವೆಯಲ್ಲಿ ನಿರತರಾಗಿದ್ದ ಪಂಜಾಬ್ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ ನಡೆದಿದೆ.
ಉಪಮುಖ್ಯಮಂತ್ರಿ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಓರ್ವ ವ್ಯಕ್ತಿ ಗುಂಡಿನ ದಾಳಿ ಮೂಲಕ ಕೊಲೆಗೆ ಪ್ರಯತ್ನ ಪಟ್ಟಿದ್ದಾನೆ. ಈ ವೇಳೆ ಸಮಯಪ್ರಜ್ಞೆ ತೋರಿದ ಜನರು, ಆರೋಪಿ ಗನ್ ಹೊರತೆಗೆಯುವುದನ್ನು ಗಮನಿಸಿ ತಡೆದಿದ್ದಾರೆ. ಈ ವೇಳೆ ಗುಂಡು ಹೊರ ಬಂದು ಕ್ಷೇತ್ರದ ಕಟ್ಟಡಕ್ಕೆ ಬಡಿದಿದೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!