ಜನ ಮನದ ನಾಡಿ ಮಿಡಿತ

Advertisement

ಡಿ. 9ರoದು ಚೇರ್ಕಾಡಿ ದೊಡ್ಡಮನೆಯ ಜನ್ನದೇವಿ ಕಂಬಳ ಉತ್ಸವ

ಪರಂಪರಾಗತ, ಸಾಂಪ್ರದಾಯಿಕ ಬದ್ಧವಾಗಿ ಆಚರಿಸಿಕೊಂಡು ಬಂದಿರುವ ಚೇರ್ಕಾಡಿ ದೊಡ್ಡಮನೆಯ ಜನ್ನದೇವಿ ಕಂಬಳ ಉತ್ಸವವು  ಡಿ. 9ಸೋಮವಾರ ದಂದು ಜರಗಲಿರುವುದು.

ದೈವಿಕ ಆರಾಧನೆಯ ಭಕ್ತಿಯ ಸಂಚಲನ, ತುಳುನಾಡಿನ ಸಂಸ್ಕೃತಿಯ ಸೊಗಡಿನ ಸಾಕ್ಷಾತ್ಕಾರ, ಜನ್ನದೇವಿ ನಾಗಬ್ರಹ್ಮನ ಆರಾಧನೆಯ ಸಂಭ್ರಮದೊಂದಿಗೆ ನಡೆಯುವ ಈ ಕಂಬಳ ಉತ್ಸವಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ-ತಮ್ಮ ಓಟದ ಕೋಣಗಳೊಂದಿಗೆ ಆಗಮಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿ ನಮ್ಮಿ ಸಾಂಪ್ರದಾಯಿಕ ಕಂಬಳವನ್ನು ಚಂದಗಾಣಿಸಿಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುವ ಜಯರಾಮ ಹೆಗ್ಡೆ
ಮತ್ತು ಚೇರ್ಕಾಡಿ ದೊಡ್ಡಮನೆ ಕುಟುಂಬಸ್ಥರು. 

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!