ಜನ ಮನದ ನಾಡಿ ಮಿಡಿತ

Advertisement

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ -ಶಾಸಕ ಮಂಜುನಾಥ ಭಂಡಾರಿ

ಸುಳ್ಯ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು.

ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದ ಅವರು ಈ ಹಿಂದೆಯೂ ಪ್ರತೀ ವಿಧಾನ ಮಂಡಲ ಅದಿವೇಶನದಲ್ಲಿ ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.


ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ, ಗ್ರಾಮ ಸ್ವರಾಜ್ ಪ್ರತಿಷ್ಠಾನ(ರಿ) ಇದರ ಅಧ್ಯಕ್ಷ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!