ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ ಹಾನಿ

ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಸಲಾಂ ಎಂಬಾತ ಮತಾಂದ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ.


ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ಇಲಾಖೆ ಹಾಗು ಸರಕಾರ ಹೊಣೆಯಾಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಆಗ್ರಹಿಸುತ್ತದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!