ಜನ ಮನದ ನಾಡಿ ಮಿಡಿತ

Advertisement

ಮಾಣಿ ಗಡಿಸ್ಥಳದಲ್ಲಿ ಕಾರು – ದ್ವಿಚಕ್ರ ವಾಹನ‌ ಮಧ್ಯೆ ಅಪಘಾತ – ಇಬ್ಬರಿಗೆ ಗಾಯ

ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ ಗಡಿಸ್ಥಳದಲ್ಲಿ ನಡೆದಿದೆ.

 


ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಕ್ಕೆ ಕೊಡಾಜೆ ಕಡೆಯಿಂದ ಮಾಣಿ ಮಠಕ್ಕೆ ತೆರಳುತ್ತಿದ್ದ ಕಾರು ಮಾಣಿ ಗಡಿಸ್ಥಳದಲ್ಲಿ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳಿದ್ದು, ಈ ಪೈಕಿ ಒಂದು ಮಗುವಿಗೆ ಹಾಗೂ ಓರ್ವ ಮಹಿಳೆಗೆ ಗಾಯವಾಗಿದೆ. ಘಟನೆಯಿಂದಾಗಿ ರಸ್ತೆ ಬ್ಲಾಕ್ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!