ಜನ ಮನದ ನಾಡಿ ಮಿಡಿತ

Advertisement

ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ಇಂದು ದಿನಾಂಕ 15-07-2023 ರಂದು ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅನಿತಾ ಬಿ, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಪ್ರಾಂಶುಪಾಲರಾದ ಉಮಕಾಂತ್ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!