ಜನ ಮನದ ನಾಡಿ ಮಿಡಿತ

Advertisement

ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ: ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ BIMSನಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿ, ಈಗಾಗಲೇ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಆಗಿದೆ. ಇನ್ನೂ 3 ಲಕ್ಷ ರೂಪಾಯಿ ನೀಡಲಾಗುವುದು ಎಂದು ಹೇಳಿದರು.

ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ಘಟನೆ ದುರದೃಷ್ಟಕರ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!