ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕದ ವಿವಿಧೆಡೆ ಡಿಸೆಂಬರ್ 14ರವರೆಗೂ ಮತ್ತೆ ಮಳೆ

ಬೆಂಗಳೂರು ಸೇರಿ ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಡಿಸೆಂಬರ್ 14ರವರೆಗೆ ಮಳೆ ಬೀಳುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಡಿಸೆಂಬರ್ 14ರವರೆಗೆ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆಗಳಲ್ಲಿ ಮಳೆಯಾಗಿತ್ತು.

ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಯಾದಗಿರಿ, ರಾಯಚೂರು, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ ಕೆಲವು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವರದಿ ಮಾಡಲಾಗಿದೆ.

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!