ಜನ ಮನದ ನಾಡಿ ಮಿಡಿತ

Advertisement

ನೆಕ್ಕಿಲಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್

ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ.

ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!