ಜನ ಮನದ ನಾಡಿ ಮಿಡಿತ

Advertisement

ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆ..!

ಬಂಟ್ವಾಳ: ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದು,ಸಂಶಯಕ್ಕೆ ಕಾರಣವಾಗಿದೆ.

 


ಕಲ್ಲಡ್ಕ‌ ಅಮ್ಟೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರಕಾಶ್ (40) ನಾಪತ್ತೆಯಾಗಿರುವವರು.
ಕಳೆದ 15 ದಿನಗಳ‌ ಹಿಂದೆಯಷ್ಟೇ ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅದಕ್ಕೂ ಮೊದಲು ಶಂಭೂರಿನಲ್ಲಿ ವಾಸವಾಗಿದ್ದರು.
‌‌ ಬಿಸಿರೋಡಿನ ಸೋಮಯಾಜಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಕಲ್ಲಡ್ಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಕಂಪೆನಿಯಲ್ಲಿ ಹೇಳಿ ಹೋದವರು ಮನೆಗೆ ಬರದೆ ಕಾಣೆಯಾಗಿದ್ದಾರೆ. ಬಳಿಕ ಅವರ ಮೊಬೈಲ್ ‌
ಸ್ವಿಚ್ ಆಪ್ ಆಗಿರುವುದು ಮನೆಯವರಿಗೆ ಭಯಹುಟ್ಟಿಸಿದ್ಧು,ಇವರ ಪತ್ನಿ
ಜಯಶ್ರೀ ಅವರು ಬಂಟ್ವಾಳ ‌ನಗರ ಪೋಲಿಸ್ ಠಾಣೆಗೆ ಹುಡುಕಿಕೊಡುವಂತೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!